ಕರ್ನಾಟಕ ಲೋಕಾಯುಕ್ತ ನ್ಯಾ ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರು, ಸಿದ್ದು ಹೇಳಿಕೆ | Oneindia Kannada

Oneindia Kannada 2018-03-07

Views 215

Karnataka Chief Minister Siddaramaiah visited Mallya hospital Bengaluru. Lokayukta Vishwanath Shetty admitted to hospital. Vishwanath Shetty was stabbed in his office on Wednesday afternoon. Vishwanath Shetty is out of danger said Siddaramaiah.

'ಲೋಕಾಯುಕ್ತ ನ್ಯಾ.ವಿಶ್ವನಾಥ್ ಶೆಟ್ಟಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನ್ಯಾ.ವಿಶ್ವನಾಥ್ ಶೆಟ್ಟಿ ಅವರಿಗೆ ಲೋಕಾಯುಕ್ತ ಕಚೇರಿಯಲ್ಲಿಯೇ ಚಾಕು ಇರಿಯಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಧ್ಯಾಹ್ನ 2.30ಕ್ಕೆ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದರು. ಗೃಹ ಸಚಿವ ರಾಮಲಿಂಗಾ ರೆಡ್ಡಿ, ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಹಲವರು ಜೊತೆಗಿದ್ದರು.

Share This Video


Download

  
Report form
RELATED VIDEOS