Puneeth Raj Kumar fans are angry about Rishikumar Swamiji, Then Rishikumar Swamiji said I did not file any complaint against Puneeth Raj Kumar. Watch this video.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಪೋತಿಸ್ ಜಾಹೀರಾತಿನಲ್ಲಿ ಪವರ್ ಸ್ಟಾರ್ ಅಭಿನಯದ ಮಾಡಬಾರದಿತ್ತು. ಅದಷ್ಟೇ ಅಲ್ಲದೆ ಜಾಹೀರಾತು ಪ್ರಖ್ಯಾತಿ ಪಡೆಯಲು ಕೆಂಪೇಗೌಡರ ಹೆಸರನ್ನು ಬಳಸ ಬಾರದಿತ್ತು ಎಂದು ನಟ ಹಾಗೂ ಸ್ವಾಮಿಜಿ ರಿಷಿ ಕುಮಾರ ತಕರಾರು ತೆಗೆದಿದ್ದರು. ಪೋತಿಸ್ ಕಂಪನಿಯ ಜಾಹೀರಾತು ಪ್ರಖ್ಯಾತಿ ಮಾಡುವ ಉದ್ದೇಶದಿಂದ ಕೆಂಪೇಗೌಡರ ಹೆಸರನ್ನ ಬಳಸಿಕೊಳ್ಳಲಾಗಿದೆ ಹಾಗೂ ರಾಜ್ ಕುಮಾರ್ ಅವರ ಪುತ್ರ ಇದರಲ್ಲಿ ಅಭಿನಯಿಸುವ ಮುನ್ನ ಯೋಚನೆ ಮಾಡಬೇಕಿತ್ತು ಎನ್ನುವ ಅಭಿಪ್ರಾಯವನ್ನ ವ್ಯಕ್ತ ಪಡಿಸಿದ್ದರು. ಈ ವಿಚಾರ ತಿಳಿದ ಪುನೀತ್ ಅಭಿಮಾನಿಗಳು ರಿಷಿ ಕುಮಾರ ಅವರ ವಿರುದ್ಧ ಕಿಡಿ ಕಾರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ರಿಷಿ ವಿರುದ್ದ ಸ್ಟೇಟಸ್ ಹಾಕುವುದರ ಜೊತೆಯಲ್ಲಿ ರಿಷಿ ಕುಮಾರ ಸ್ವಾಮಿಜಿ ಅವರಿಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ನಂತರ ಎಚ್ಚೆತ್ತ ಕಾಳಿ ಸ್ವಾಮಿ ಮಾಡಿದ್ದೇನು ಗೊತ್ತಾ