ಕರ್ನಾಟಕ ಚುನಾವಣೆ 2018 : ಬೆಂಗಳೂರು ನಗರದ ಬಿಜೆಪಿ ಅಭ್ಯರ್ಥಿಗಳ ಪಟ್ಟಿ | Oneindia Kannada

Oneindia Kannada 2018-03-10

Views 2K

Karnataka BJP has finalized 24 probable candidates list for Bengaluru city assembly constituency out of 28. All sitting MLA's will get ticket for 2018 Karnataka assembly elections.

ಕರ್ನಾಟಕದ ಪ್ರಮುಖ ಪ್ರತಿಪಕ್ಷ ಬಿಜೆಪಿ 2018ರ ವಿಧಾನಸಭೆ ಚುನಾವಣೆಗೆ ಬೆಂಗಳೂರು ನಗರದ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ನಗರದ 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ಸಲ್ಲಿಸಲು ಬಿಜೆಪಿ 120 ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದೆ. ಇದರಲ್ಲಿ ಬೆಂಗಳೂರು ನಗರದ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.

Share This Video


Download

  
Report form