Actor Shivaraj Kumar's wife Geetha Shivarajkumar will campaign for JDS candidate in Shimoga. Geetha will start her campaign from March 19. JDS MLA Madhu Bangarappa said about this and he also said that Shivaraj Kumar will not participate in the election campaign.
ಜಿಲ್ಲೆಯ ಜೆಡಿಎಸ್ ಅಭ್ಯರ್ಥಿ ಪರ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸಲಿದ್ದಾರೆ ಎಂದು ಶಾಸಕ ಮಧುಬಂಗಾರಪ್ಪ ತಿಳಿಸಿದರು. ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಗೀತಾ ಶಿವರಾಜ್ ಕುಮಾರ್ ಅವರು ಮಾ.19 ರಿಂದ 4 ದಿನ ಮೊದಲ ಹಂತದ ಜಿಲ್ಲಾ ಪ್ರವಾಸ ನಡೆಸುತ್ತಾರೆ.