ಬಾಲಿವುಡ್ ನಟ ಇರ್ಫಾನ್ ಖಾನ್ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವುದಾಗಿ ಶುಕ್ರವಾರ ಖುದ್ದು ಬಹಿರಂಗಪಡಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಇರ್ಫಾನ್ ಖಾನ್ ಅವರ ಆರೋಗ್ಯದ ಬಗ್ಗೆ ವದಂತಿಗಳು ಹಬ್ಬಿದ್ದವು. ಇದಕ್ಕೆಲ್ಲ ತೆರೆ ಎಳೆದಿರುವ ಇರ್ಫಾನ್ ಖಾನ್ ''ನಾನು ನ್ಯೂರೊಎಂಡ್ರೊಕ್ರೈನ್ ಟ್ಯೂಮರ್ (ಕ್ಯಾನ್ಸರ್ ಗಡ್ಡೆ) ಎಂಬ ಅಪರೂಪದ ಕ್ಯಾನ್ಸರ್ ನಿಂದ ಬಳಲುತ್ತಿದ್ದೇನೆ'' ಎಂದು ಟ್ವೀಟ್ ಮಾಡುವ ಮೂಲಕ ಎಲ್ಲ ಉಹಾಪೋಹಗಳಿಗೆ ಬ್ರೇಕ್ ಹಾಕಿದ್ದಾರೆ .
Bollywood actor irrfan Khan revealed he has been diagnosed with neuroendocrine tumour. Neuroendocrine tumour is a rare form of cancer that can target various parts of the body.