ಉತ್ತರ ಪ್ರದೇಶ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಿದ್ದಾರೆಂದು ಪಕ್ಷದ ಮೂಲಗಳು ತಿಳಿಸಿವೆ. ಇತ್ತೀಚೆಗೆ ಉತ್ತರ ಪ್ರದೇಶದ ಗೋರಖ್ ಪುರ ಮತ್ತು ಫಲ್ಪುರ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೀಡಿದ ಕಳಪೆ ಪ್ರದರ್ಶನದ ನಂತರ ಈ ಬೆಳವಣಿಗೆ ಸಂಭವಿಸಿದೆ.
Raj Babbar on Wednesday resigned from the post of Uttar Pradesh Congress chief, a party source said.The development comes after the Congress' worst performance in recent Lok Sabha bypolls to Gorakhpur and Phulpur.