ಇವರ ಹುಟ್ಟುಹಬ್ಬಕ್ಕೆ ಜೀಪ್ ಗಿಫ್ಟ್ ಕೊಟ್ಟ ಕಿಚ್ಚ | Filmibeat Kannada

Filmibeat Kannada 2018-03-23

Views 1

Kannada actor Kiccha Sudeep has given jeep car his niece Shreya for birthday gift. Shreya is Sudeep's sister daughter

ಪ್ರತಿ ವಿಚಾರದಲ್ಲಿಯೂ ವಿಶೇಷವಾಗಿ ನಿಲ್ಲುವ ಕಿಚ್ಚ ಸುದೀಪ್ ಇತ್ತೀಚಿನ ದಿನಗಳಲ್ಲಿ ಸಿನಿಮಾಗೆ ಕೊಡುವಷ್ಟೇ ಪ್ರಾಮುಖ್ಯತೆ ಫ್ಯಾಮಿಲಿಗೂ ನೀಡುತ್ತಿದ್ದಾರೆ. ಮಗಳ ಶಾಲೆಯ ವಾರ್ಷಿಕೋತ್ಸವ, ಬರ್ತಡೇ ಪಾರ್ಟಿ ಹೀಗೆ ಕೆಲಸದ ಬ್ಯುಸಿಯಲ್ಲಿಯೂ ಬಿಡುವು ಮಾಡಿಕೊಂಡು ಕುಟುಂಬಸ್ಥರಿಗಾಗಿ ಸಮಯ ನೀಡುತ್ತಿದ್ದಾರೆ.ತನ್ನ ಸಹೋದರಿ ಸುಜಾತ ಸಂಜೀವ್ ಅವರ ಪುತ್ರಿ ಶ್ರೇಯಾ ಅವರ ಹುಟ್ಟುಹಬ್ಬಕ್ಕೆ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

Share This Video


Download

  
Report form
RELATED VIDEOS