'ಅನಂತು ವರ್ಸಸ್ ನುಸ್ರತ್' ಸಿನಿಮಾದ ಶೂಟಿಂಗ್ ಇನ್ನೂ ಕಂಪ್ಲೀಟ್ ಆಗಿಲ್ಲ. ಅಷ್ಟು ಬೇಗ ಮತ್ತೊಂದು ಚಿತ್ರಕ್ಕೆ ವಿನಯ್ ರಾಜ್ ಕುಮಾರ್ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ನಾಯಕಿ ಆಗಿ ಮಲಯಾಳಂ ಬೆಡಗಿ ಆಯ್ಕೆ ಆಗಿದ್ದಾರೆ. ಡಾ.ರಾಜ್ ಕುಮಾರ್ ಮೊಮ್ಮಗನ ಚಿತ್ರಕ್ಕಾಗಿ ಬೆಂಗಳೂರಿಗೆ ಬಂದಿದ್ದಾರೆ
Manasa Radhakrishnan to make Sandalwood Debut with Vinay Rajkumar's 'Appa Amma Preethi'.