ರಾಂಬೋ 2' ಸಿನಿಮಾ ಹಾಡುಗಳ ಮೂಲಕ ದೊಡ್ಡ ಸದ್ದು ಮಾಡುತ್ತಿದೆ. ಈ ಸಿನಿಮಾದಲ್ಲಿ ಸದ್ಯ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಮೂರು ಹಾಡುಗಳು ಸೂಪರ್ ಹಿಟ್ ಆಗಿವೆ. ಅದರಲ್ಲಿಯೂ ಇತ್ತೀಚಿಗಷ್ಟೆ ರಿಲೀಸ್ ಆಗಿದ್ದ 'ಚುಟ್ಟು ಚುಟ್ಟು..' ಹಾಡು ಇದೀಗ ಯೂಟ್ಯೂಬ್ ನಲ್ಲಿ ಸಂಚಲನವನ್ನು ಸೃಷ್ಟಿ ಮಾಡಿದೆ.
Actor Sharan's Rambo 2 kannada movie Chutuchutu song crossed 1 million views in youtube.