ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಬಿ ಎಸ್ ಯಡಿಯೂರಪ್ಪ ಮಗ ಬಿ ವೈ ವಿಜಯೇಂದ್ರ | Oneindia Kannada

Oneindia Kannada 2018-03-30

Views 568

BS Yeddyurappa's son B Y Raghavendra has spoken to the media after visiting Siddaganga Math and receiving the blessings of Sri Shivakumar Swamiji. B. Y. Raghavendra has stated that I am ready to contest from Varuna constituency against Siddaramaiah since BJP workers are insisting & he slams Siddaramaiah & Siddaramaiah Govt.


ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಬಿ ಎಸ್ ಯಡಿಯೂರಪ್ಪನವರ ಮಗ ಬಿ ವೈ ರಾಘವೇಂದ್ರ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯನವರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ ಬಿಜೆಪಿ ಕಾರ್ಯಕರ್ತರ ಒತ್ತಾಯಕ್ಕಾಗಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ದ ಎಂದು ಬಿ ವೈ ರಾಘವೇಂದ್ರ ಹೇಳಿಕೆ ಕೊಟ್ಟಿದ್ದಾರೆ.

Share This Video


Download

  
Report form
RELATED VIDEOS