BJP national president Amit Shah addressed press conference in Mysuru on March 31, 2018. Amith Shah in Karnataka for his two days state tour for Karnataka assembly elections 2018.
'ಕಾಂಗ್ರೆಸ್ ಹೈಕಮಾಂಡ್ ಪಾಲಿಗೆ ಕರ್ನಾಟಕ ಸರ್ಕಾರ ಎಟಿಎಂ ಆಗಿದೆ. ಸಿದ್ದರಾಮಯ್ಯ ಸರ್ಕಾರ ಮಿತಿಮೀರಿದ ಭ್ರಷ್ಟಾಚಾರದಲ್ಲಿ ತೊಡಗಿದೆ' ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಆರೋಪಿಸಿದರು.