Chamarajpet congress leader Altaf Khan joins JDS. Altaf Khan expecting congress ticket from Chamarajpet but Zameer Ahmed contesting from congress who recently joined congress by leaving JDS party.
ಜೆಡಿಎಸ್ ಪಕ್ಷಕ್ಕೆ ಕೈಕೊಟ್ಟು ಕಾಂಗ್ರೆಸ್ ಸೇರಿ ದೇವೇಗೌಡರ ವಿರುದ್ಧವೇ ನಾಲಿಗೆ ಹರಿ ಬಿಟ್ಟಿದ್ದ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಅವರಿಗೆ ತಕ್ಕ ಪಾಠ ಕಲಿಸಲು ದೇವೇಗೌಡ ಅವರು ನಿರ್ಣಯಿಸಿದ್ದು, ಇದರ ಮೊದಲ ಭಾಗವಾಗಿ ಚಾಮರಾಜಪೇಟೆ ಕ್ಷೇತ��ರದ ಪ್ರಭಾವಿ ಕಾಂಗ್ರೆಸ್ ಮುಖಂಡ ಅಲ್ತಾಫ್ ಖಾನ್ ಅವರನ್ನು ಜೆಡಿಎಸ್‌ಗೆ ಸೇರ್ಪಡೆಗೊಳಿಸಿಕೊಂಡಿದ್ದಾರೆ.