'ಬಿಗ್ ಬಾಸ್' ಕಾರ್ಯಕ್ರಮದಲ್ಲಿ ಎರಡನೇ ಸ್ಥಾನ ಪಡೆದುಕೊಂಡ ಮೇಲೆ, ಕೆಂಪು ಕಲರ್ ಸ್ವಿಫ್ಟ್ ಕಾರು ಖರೀದಿ ಮಾಡಿದ ದಿವಾಕರ್, ಸಿನಿಮಾಗಳಲ್ಲಿ ನಟಿಸಬೇಕು ಎಂಬ ತಮ್ಮ ಇಚ್ಛೆಯನ್ನ ಹೊರ ಹಾಕಿದರು. ಈಗ ಅದೆಲ್ಲವೂ ದಿವಾಕರ್ ಭವಿಷ್ಯಕ್ಕೆ ಪ್ಲಸ್ ಪಾಯಿಂಟ್ ಆಗಿದೆ. ಚಿತ್ರವೊಂದರ ಪ್ರಮುಖ ಪಾತ್ರದಲ್ಲಿ ನಟಿಸುವ ಸುವರ್ಣಾವಕಾಶ 'ಬಿಗ್ ಬಾಸ್' ದಿವಾಕರ್ ಗೆ ಲಭಿಸಿದೆ
Common Man Diwakar of Bigg Boss Kannada 5 fame to play Manoranjan's friend in Kannada Movie 'Chillum'.