Karnataka Assembly elections 2018: Former MP H Vishwanath is in pressure to win from Hunsur constituency as JDS candidate in upcoming elections. He has to win the elections to prove himself to chief minister Siddaramaiah and also to JDS leaders.
ಹುಣಸೂರು ಕ್ಷೇತ್ರದಲ್ಲಿ ಗೆದ್ದೇ ತೀರಬೇಕೆಂದು ಹಠಕ್ಕೆ ಬಿದ್ದಿರುವ ಮಾಜಿ ಸಂಸದ ಎಚ್.ವಿಶ್ವನಾಥ್ ಅವರು ವಿವಿಧ ತಂತ್ರಗಳನ್ನು ಮಾಡುವ ಮೂಲಕ ಗೆಲುವಿಗಾಗಿ ಪ್ರಯತ್ನ ಮುಂದುವರೆಸಿದ್ದಾರೆ. ಹಾಗೆ ನೋಡಿದರೆ ಹುಣಸೂರಿನಲ್ಲಿ ಸದ್ಯದ ಮಟ್ಟಿಗೆ ಕಾಂಗ್ರೆಸ್ ಹವಾ ಇದೆ.