Karnataka assembly elections 2018: Prakash Dalvi, astrologer from Mumbai predicted about Karnataka assembly elections. According to him JDS HD Kumaraswamy will be King (chief minister) or King maker or JDS HD Revanna or BJP KS Eshwarappa have more chances to become chief minister.
ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ ಏನಾಗಬಹುದು ಎಂಬ ಕುತೂಹಲ ಸಹಜವಾಗಿ ಎಲ್ಲ ಕಡೆಯೂ ಕಂಡುಬರುತ್ತಿದೆ. ಮೇ ಹನ್ನೆರಡು ಮತದಾನ, ಹದಿನೈದನೇ ತಾರೀಕು ಮತ ಎಣಿಕೆ ಎಂಬುದು ಈಗಾಗಲೇ ಗೊತ್ತಾಗಿದೆ. ಈ ದಿನಾಂಕ ಘೋಷಣೆಯಾದ ನಂತರ ಫಲಿತಾಂಶದ ಬಗ್ಗೆ ಸಂಖ್ಯಾಶಾಸ್ತ್ರಜ್ಞರು, ಜ್ಯೋತಿಷಿಗಳು, ಟಾರೋಟ್ ಕಾರ್ಡ್ ರೀಡರ್ ಗಳು ಭವಿಷ್ಯ ನುಡಿಯುತ್ತಿದ್ದಾರೆ. ಇದೀಗ ಚುನಾವಣೆ ಫಲಿತಾಂಶದ ಬಗ್ಗೆ ಹೊಸದಾಗಿ ಭವಿಷ್ಯ ನುಡಿದಿದ್ದಾರೆ ಮುಂಬೈ ಮೂಲದ ಸಂಖ್ಯಾಶಾಸ್ತ್ರಜ್ಞ ಹಾಗೂ ಟಾರೋಟ್ ಕಾರ್ಡ್ ರೀಡರ್ ಪ್ರಕಾಶ್ ದಳವಿ.