This Congress leader from Karnataka resigned from the party in the morning, joined the BJP later and by evening he was back in the Congress. Panemangaluru block Congress secretary Sundara Devinagara is the leader who played a 'swing' exercise on Saturday for reasons best known to him.
ಹೀಗೊಂದು ಪಕ್ಷಾಂತರ ನಾಟಕಕ್ಕೆ ಕರಾವಳಿ ಕರ್ನಾಟಕದ ರಾಜಕೀಯ ಶನಿವಾರ ಸಾಕ್ಷಿಯಾಗಿತ್ತು. ಹೀಗೆ ಗಂಟೆಗೊಂದು ಪಕ್ಷ ಬದಲಿಸಿದವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುಂದರ ದೇವಿನಗರ.