Karnataka Elections 2018 : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್

Oneindia Kannada 2018-04-11

Views 891

AICC Clarified that the list of Congress candidates of Karnataka assembly election which was circulated in social media yesterday was fake. Until now no CEC meeting has happened regarding Karnataka election, it said.

ಮಂಗಳವಾರ ಸಂಜೆ ವೇಳೆ ಎಐಸಿಸಿಯ ಹೆಸರಿನಲ್ಲಿ ಕಾಂಗ್ರೆಸ್‌ನ ಸುಮಾರು 131 ಅಭ್ಯರ್ಥಿಗಳ ಹೆಸರಿನ ಪಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಮಗ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ರಾಷ್ಟ್ರೀಯ ಮುಖಂಡರು ಅಂತಿಮಗೊಳಿಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು.

Share This Video


Download

  
Report form
RELATED VIDEOS