As per the India today and karvy opinion poll Cm Siddaramaiah handled drought in the best way than the other CM's. Above 50% people satisfied with the Siddaramaiah about his work in handling drought.
ಕರ್ನಾಟಕ ವಿಧಾನಸಭಾ ಚುನಾವಣೆ 2018ಗಾಗಿ ಇಂಡಿಯಾ ಟುಡೇ-ಕಾರ್ವಿ ಸಂಸ್ಥೆ ನಡೆಸಿದ ಬೃಹತ್ ಸಮೀಕ್ಷೆ-ಜನಾಭಿಪ್ರಾಯ ಸಂಗ್ರಹದ ವರದಿ ಪ್ರಕಟವಾಗಿದೆ. ಅದರ ಪ್ರಕಾರ ಬರ ನಿರ್ವಹಣೆಯಲ್ಲಿ ಸಿದ್ದರಾಮಯ್ಯ ನಂ.1 ಅಂತೆ.