Multilingual actress Bhumika chawla will be acting in Lucia Pavan's U turn movie
ಕನ್ನಡದಲ್ಲಿ ಭರ್ಜರಿ ಯಶಸ್ಸು ಗಳಿಸಿದ್ದ ಯು ಟರ್ನ್ ಸಿನಿಮಾ ತೆಲುಗಿಗೆ ರಿಮೇಕ್ ಆಗುತ್ತಿರೋ ವಿಚಾರ ನಿಮಗೆಲ್ಲ ಗೊತ್ತೇ ಇದೆ.
ಈಗ ತೆಲುಗು ಯು ಟರ್ನ್ ಸಿನಿಮಾದಲ್ಲಿ ಭೂಮಿಕಾ ಚಾವ್ಲಾ ನಟಿಸುತ್ತಾರೆ ಅನ್ನೋ ಸುದ್ದಿ ಕೇಳಿ ಬರುತ್ತಿದೆ