There is an unwritten rule in the Bharatiya Janata Party which states that any leader who is 75 or above will not be allowed to take a ministerial position. In February 2018, Yeddyurappa turned 75 and this once again re-kindled the debate on the BJP’s unwritten age rule.
ಬಿ.ಎಸ್.ಯಡಿಯೂರಪ್ಪ ಅವರಿಗೆ ವಯಸ್ಸು ಕೇವಲ ನಂಬರ್.....!. ಹೌದು, ಬಿಜೆಪಿ ಪಕ್ಷದಲ್ಲಿ ಅಲಿಖಿತ ನಿಯಮವೊಂದಿದೆ. ಆದರೆ, ಯಡಿಯೂರಪ್ಪ ಅವರ ವಿಚಾರದಲ್ಲಿ ನಿಯಮವನ್ನು ಪಕ್ಕಕ್ಕೆ ಸರಿಸಿ, ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಲಾಗಿದೆ.