ಸಂದರ್ಶನ : ಹಿರಿಯೂರು ಬಿಜೆಪಿ ಅಭ್ಯರ್ಥಿ ಪೂರ್ಣಿಮಾ ಶ್ರೀನಿವಾಸ್ ವಿಡಿಯೋ : ಹಿರಿಯೂರು ಜೆಡಿಎಸ್ ಅಭ್ಯರ್ಥಿ ಡಿ.ಯಶೋಧರ್ ಸಂದರ್ಶನ ಹಿರಿಯೂರು: ಬಿಜೆಪಿ, ಜೆಡಿಎಸ್ ಅಬ್ಬರದ ಪ್ರಚಾರ, ಕಣಕ್ಕಿಳಿಯದ ಕಾಂಗ್ರೆಸ್ ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಬಲ ಪ್ರದರ್ಶನ, ಜನಾರ್ದನ ರೆಡ್ಡಿ ಸಾಥ್ ಚಿತ್ರದುರ್ಗ, ಏಪ್ರಿಲ್ 23 : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನಲ್ಲಿ ಬಿಸಿಲಿನ ಕಾವಿನ ಜೊತೆ ಚುನಾವಣೆಯ ಕಾವು ಹೆಚ್ಚುತ್ತಿದೆ. ಮೂರು ಪಕ್ಷಗಳ ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿದ್ದಾರೆ. ಹಾಗಾದರೆ ಹಿರಿಯೂರು ಕ್ಷೇತ್ರದ ಸಮಸ್ಯೆ ಏನು?. ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದ ರೈತ ಹೋರಾಟಗಾರ ಕಸವನಹಳ್ಳಿ ರಮೇಶ್ ಅವರು ಕ್ಷೇತ್ರದ ಸಮಸ್ಯೆಗಳೇನು? ಎಂಬುದನ್ನು ಹೇಳಿದ್ದಾರೆ. 'ರಾಜಕಾರಣಿಗಳ ಇಚ್ಚಾಶಕ್ತಿಯ ಕೊರತೆಯಿಂದಾಗಿ ಹಿರಿಯೂರು ಕ್ಷೇತ್ರಕ್ಕೆ ನೀರಿನ ಸಮಸ್ಯೆ ಎದುರಾಗಿದೆ' ಎಂದು ಅವರು ಆರೋಪಿಸಿದ್ದಾರೆ.