Karnataka BJP Slammed Chief Minister Siddaramaiah for contesting for Karnataka assembly elections 2018 form Chamundeshwari and Badami. In a Tweet party said that Siddaramaiah has accepted defeat even before the elections by contesting from Badami, Bagalkot.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2018ರ ಚುನಾವಣೆಗೆ ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರು ನಾಮಪತ್ರ ಸಲ್ಲಿಸಿದ್ದು, ಬಾದಾಮಿಯಲ್ಲಿ ಮಂಗಳವಾರ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.