Karnataka assembly elections 2018: "B Y Vijayendra, son of former cm B S Yeddyurappa has many followers and supporters in Varuna constituency in Mysuru. It will be beneficial to BJP, if it gives him ticket from here" JDS candidate for Chamundeshwari constituency G T Devegowda told in Mysuru
"ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ವರುಣಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಬೇಕು" ಎಂದು ಜೆಡಿಎಸ್ ನಾಯಕ, ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜಿ ಟಿ ದೇವೇಗೌಡ ಒತ್ತಾಯಿಸಿದ್ದಾರೆ.