Karnataka Elections 2018 : ರಾಜರಾಜೇಶ್ವರಿ ನಗರದ ಅಭ್ಯರ್ಥಿ ಹುಚ್ಚ ವೆಂಕಟ್ ಆಸ್ತಿ ಎಷ್ಟು ಗೊತ್ತಾ?

Oneindia Kannada 2018-04-25

Views 14

Karnataka Assembly Elections 2018 : Rajarajeshwari Nagar independent candidate, film star, firing star Huccha Venkat Asset details as per his affidavit. The actor, producer, director is contesting against sitting MLA Muniratna of Congress. Let's wish him all the best.


ಬೆಂಗಳೂರಿನ ಪ್ರತಿಷ್ಠಿತ ಬಡಾವಣೆಗಳಲ್ಲಿ ಒಂದಾದ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಮೇ 12ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ದೇವಿ ಕೃಪೆಗೆ ಯಾರು ಪಾತ್ರರಾಗಲಿದ್ದಾರೆ? ಗೋಪುರದ ಎದುರೇ ಮೈಸೂರು ರಸ್ತೆ ಕಿತ್ತುಹೋದರೂ ಸಂಪರ್ಕಕ್ಕೆ ಸಿಗದ ಮುನಿರತ್ನಗೆ ಸವಾಲು ಒಡ್ಡುವವರು ಯಾರು? ಹುಚ್ಚ ವೆಂಕಟ್ ಅವರು ಮುನಿರತ್ನರ ವಿರುದ್ಧ ಸೆಡ್ಡು ಹೊಡೆದು ರಾಜರಾಜೇಶ್ವರಿ ನಗರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

Share This Video


Download

  
Report form
RELATED VIDEOS