RELATED ARTICLES ಕೋಲಾರ ಜಿಲ್ಲೆ, ಶ್ರೀನಿವಾಸಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೆಂಕಟಶಿವ ರೆಡ್ಡಿ ಸಂದರ್ಶನ ಕೆಸಿ ವ್ಯಾಲಿ, ಪೈಪ್ ದುಡ್ಡು ಹೊಡೆಯೋ ಯೋಜನೆ: ಜೆಡಿಎಸ್ ಅಭ್ಯರ್ಥಿ ಬಚ್ಚೇಗೌಡ ಸಂದರ್ಶನ ನನಗೆ ಮುಜರಾಯಿ ಖಾತೆ ಸಾಕಪ್ಪಾ: ಕೃಷ್ಣಯ್ಯ ಶೆಟ್ಟಿ ಸಂದರ್ಶನ ಮಾಲೂರಿನ ಯುವ ಜೆಡಿಎಸ್ ಶಾಸಕ ಮಂಜುನಾಥ ಗೌಡ ಸಂದರ್ಶನ ಚಿಂತಾಮಣಿಯ ಜನಪ್ರಿಯ ಪಕ್ಷೇತರ ಅಭ್ಯರ್ಥಿ ಡಾ. ಎಂ ಸಿ ಸುಧಾಕರ್ ಸಂದರ್ಶನ ಚಿಕ್ಕಬಳ್ಳಾಪುರ ಅಸೆಂಬ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ. ಸುಧಾಕರ್ ಸಂದರ್ಶನ ಇನ್ಫೋಸಿಸ್ ನಿಂದ ಬಡಮಕ್ಕಳಿಗೆ ಬೆಳಕು ನೀಡುವ 'ನನ್ನ ಕಣ್ಣು' ಮೀಸಲು ಕ್ಷೇತ್ರವಾದ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಕಾಂಗ್ರೆಸ್ಸಿನ ಹಾಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಮತ್ತೆ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಬಂಗಾರಪೇಟೆ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ಇದ್ದರೂ, ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ ನಾರಾಯಣಸ್ವಾಮಿ ಬಂಡಾಯ ಎದ್ದು, ಪಕ್ಷೇತರ ಮತ್ತು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ, ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ದಟ್ಟವಾಗಿದೆ.