The Badami Assembly constituency attracted national attention for the first time. Because Chief minister Siddaramaiah in Bellary MP Sriramulu are the contestants. this constituency is now very attention for who will win?
ಬಾದಾಮಿ ವಿಧಾನಸಭೆ ಕ್ಷೇತ್ರ ತನ್ನ 66 ವರ್ಷಗಳ ಚುನಾವಣೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರದ ಗಮನ ಸೆಳೆದು, ಕರ್ನಾಟಕದ ಅತ್ಯಂತ ಪ್ರತಿಷ್ಠಿತ ಕ್ಷೇತ್ರವಾಗಿ ರೂಪಾಂತರಗೊಂಡಿದೆ. ಮೇ 12ರಂದು ನಡೆಯುವ ವಿಧಾನಸಭೆ ಚುನಾವಣೆಗೆ ಈ ಕ್ಷೇತ್ರದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ, ಬಳ್ಳಾರಿಯ ಎಂಪಿ ಶ್ರೀರಾಮುಲು ಸ್ಪರ್ಧಿಸುತ್ತಿರುವುದೇ ಎಲ್ಲರ ಗಮನ ಸೆಳೆಯಲು ಕಾರಣ.