Karnataka Elections 2018 : ಎಚ್ ಡಿ ಕುಮಾರಸ್ವಾಮಿಗೆ ಸೆಡ್ಡು ಹೊಡೆದ ಜಮೀರ್ ಅಹ್ಮದ್ ಖಾನ್ | Oneindia Kannada

Oneindia Kannada 2018-04-30

Views 788

Congress social media chief Ramya alias Divya Spandana is in controversy again. Ramya haters and some BJP leaders are re posted her twitters in which she praised Liquor baron Vijay Mallya in 2010 and 2012. She was a brand ambassador for Vijay Mallya owned Royal Challengers Bengaluru then.


ದೇಶ ಬಿಟ್ಟು ಪರಾರಿಯಾಗಿರುವ ವಿಜಯ್ ಮಲ್ಯ ದೇಶಭ್ರಷ್ಟನಾಗಲು ಬಿಜೆಪಿ ಸಹಾಯ ಮಾಡಿದೆ ಎಂದು ಕೆಂಡಕಾರುತ್ತಿರುವ ರಮ್ಯಾ ಅಕಾ ದಿವ್ಯಾ ಸ್ಪಂದನಾ ಅವರು ಕೆಲ ವರ್ಷಗಳ ಹಿಂದೆ 'ನೈಸ್ ಗೈ' ಮಲ್ಯ ಅವರನ್ನು ಹೊಗಳಿರುವ ಟ್ವೀಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಅವರಿಗೆ ಭಾರೀ ಮುಜುಗರ ತಂದಿವೆ.

Share This Video


Download

  
Report form
RELATED VIDEOS