Here is the prediction of Karnataka assembly elections 2018, various constituencies by Tarot card reader Prakash Dalvi. According to him here are the candidates list who have more possibility to win.
ಟಾರೋ ರೀಡಿಂಗ್: ಸಿದ್ದು, ಈಶು, ಕಟ್ಟಾ ಮತ್ತಿತರರ ಫಲಿತಾಂಶ ಏನಾಗಬಹುದು? ಇಂದಿನ ವಿಡಿಯೋದಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸಿರುವ ಚಾಮುಂಡೇಶ್ವರಿ- ಬಾದಾಮಿ, ಶಿವಮೊಗ್ಗ, ಸೊರಬ, ಬಳ್ಳಾರಿ ನಗರ, ಶಿವಾಜಿನಗರ, ಹೆಬ್ಬಾಳ, ಬ್ಯಾಟರಾಯನಪುರ, ಮಂಡ್ಯ ಜಿಲ್ಲೆಯ ನಾಗಮಂಗಲ ಕ್ಷೇತ್ರದಲ್ಲಿ ಯಾವ ಪಕ್ಷ ಹಾಗೂ ಅಭ್ಯರ್ಥಿಯ ಗೆಲುವು ಟಾರೋ ಕಾರ್ಡ್ ರೀಡಿಂಗ್ ಮೂಲಕ ಸೂಚಿಸುತ್ತಿದೆ ಎಂದು ತಿಳಿಸಲಾಗುತ್ತಿದೆ.