Karnataka Assembly Elections 2018 : Abhinaya Chakravarthy Kichcha Sudeep has been involved in the campaign for his close friend Raju Gowda today. Today Sudeep is campaigning in Surpura.
ಕರ್ನಾಟಕ ವಿಧಾನಸಭಾ ಚುನಾವಣೆ 2018 : ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು ತಮ್ಮ ಆತ್ಮೀಯ ಸ್ನೇಹಿತರಾದ ರಾಜು ಗೌಡರ ಪರ ಪ್ರಚಾರದಲ್ಲಿ ಭಾಗಿ ಆಗಿದ್ದಾರೆ. ಸುರಪುರದಲ್ಲಿ ರೋಡ್ ಶೋ ಮಾಡುವ ಮೂಲಕ ಮತಯಾಚನೆ ಮಾಡುತ್ತಿದ್ದಾರೆ.