Results of SSLC can be found on mobile. results of the students will be send to their mobile by SMS. results list will be published in schools on Tuesday.
ಈ ಬಾರಿಯ ಎಸ್‍ಎಸ್‍ಎಲ್ ಸಿ ಪರೀಕ್ಷಾ ಫಲಿತಾಂಶವನ್ನು ರಾಜ್ಯ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೋಮವಾರ ಪ್ರಕಟಿಸಲಿದೆ. ಮೇ.23ರಿಂದ ಏಪ್ರಿಲ್ 6ರವರೆಗೆ ನಡೆದ ಎಸ್‍ಎಲ್‍ಎಲ್ ಸಿ ಪರೀಕ್ಷೆಯಲ್ಲಿ 8.36 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಆದರೆ ಈ ಬಾರಿ ವಿದ್ಯಾರ್ಥಿಗಳಾಗಲಿ, ಪೋಷಕರಾಗಲಿ, ಅಂತರ್ಜಾಲದಲ್ಲಿ ಫಲಿತಾಂಶ ಪ್ರಕಟವಾಗುವವರೆಗೆ ಕಾಯಬೇಕಿಲ್ಲ. ಬದಲಿಗೆ ವಿದ್ಯಾರ್ಥಿಗಳ ಫಲಿತಾಂಶ ಅವರ ಮೊಬೈಲ್ ಗೆ ಸಂದೇಶ ರೂಪದಲ್ಲಿ ರವಾನೆಯಾಗಲಿದೆ.