Ramalinga Reddy Interview : ರಾಜ್ಯ ಗೃಹ ಸಚಿವರು, ಕಾಂಗ್ರೆಸ್ ಅಭ್ಯರ್ಥಿ | Oneindia Kannada

Oneindia Kannada 2018-05-09

Views 6.1K

Home Minister Ramalinga Reddy congress party that rescued Bengaluru city from the BJP anarchy during its ruling in the state. Mr Ramalinga Reddy has shared lot of things, to know watch video

ಬೆಂಗಳೂರನ್ನು ಬಿಜೆಪಿಯಿಂದ ರಕ್ಷಣೆ ಮಾಡಿದ್ದೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ಆದ ಹಗರಣಗಳ ಬಗ್ಗೆ ದಾಖಲೆ ಬಿಡುಗಡೆ ಮಾಡುತ್ತೇವೆ, ದಿನೇಶ್ ಗುಂಡೂರಾವ್ ದಾಖಲೆ ಸಂಗ್ರಹಿಸುತ್ತಿದ್ದಾರೆ. ಬಿಜೆಪಿ ಅವರಿಂದ ಬೆಂಗಳೂರು ರಕ್ಷಿಸಬೇಕಿದೆ.ನಾವು ಕೂಡ 28 ಕ್ಷೇತ್ರಗಳಲ್ಲಿ ಜನರ ಗಮನಕ್ಕೆ ತರುತ್ತೇವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುತ್ತಾರೆ .7,759 ಕಾಂಗ್ರೆಸ್ ಅವಧಿಯಲ್ಲಿ ಕೊಲೆ ನಡೆದಿದೆ.8,889 ಬಿಜೆಪಿ ಅವಧಿಯಲ್ಲಿ ಕೊಲೆ ನಡೆದಿದೆ ಎನ್ನುವುದು ಎಲ್ಲರಿಗೂ ತಿಳಿದಿದೆ ಎಂದರು. ಬಿಜೆಪಿ ಪಕ್ಷದವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದು ಅವರು ಹೇಳಿದರು. ಇನ್ನು ಸಾಕಷ್ಟು ಮಾಹಿತಿಗಳನ್ನ ರಾಮಲಿಂಗಾ ರೆಡ್ಡಿಯವರು ತಮ್ಮ ಸಂದರ್ಶನದಲ್ಲಿ ತಿಳಿಸಿದ್ದಾರೆ. ಈ ವಿಡಿಯೋ ನೋಡಿ

Share This Video


Download

  
Report form
RELATED VIDEOS