ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಬೆಂಗಳೂರು ನಗರದಲ್ಲಾಗಬೇಕಿರುವ ಬದಲಾವಣೆ , ಅಭಿವೃದ್ಧಿಯ ಬಗ್ಗೆ ರಾಜಧಾನಿಯ ನಿವಾಸಿಗಳನ್ನು ಒನ್ ಇಂಡಿಯಾ ಕನ್ನಡ ತಂಡದ ಜೊತೆ ಮಾತನಾಡಿದ್ದಾರೆ. ಚಿಕ್ಕಪೇಟೆಯ ನಿವಾಸಿಯೊಬ್ಬರು, ಕಸದ ಸಮಸ್ಯೆ ಇಲ್ಲಿ ಮುಖ್ಯವಾಗಿ ಕಾಡುತ್ತೆ. ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.