ಜಾಲಹಳ್ಳಿಯ ಮನೆಯೊಂದರಲ್ಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾದ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ನಾಯ್ಡು ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್ ದಾಖಲಿಸಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಈ ಪ್ರಕರಣದಲ್ಲಿ 11ನೇ ಆರೋಪಿಯಾಗಿ ಮುನಿರತ್ನ ವಿರುದ್ಧ ಚುನಾವಣಾ ನೀತಿ ಸಂಹಿತೆ ತಂಡದಿಂದ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
FIR has been lodged on Congress MLA and candidate of Rajarajeshwari nagar constituency Munirathna Naidu by model code of conduct team of election commission on Thursday at Jalahalli police station in the case of voter ids found in a house.