ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಗೌಡರನ್ನು ಬಾಯ್ತುಂಬ ಹೊಗಳಿ ಟ್ವೀಟ್ ಮಾಡಿದ್ದಾರೆ! ಇಂದು ತಮ್ಮ 86 ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ಗೌಡರಿಗೆ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ ಸಿದ್ದರಾಮಯ್ಯ, 'ನಾಡಿನ ನೆಲ, ಜಲ, ಭಾಷೆ ಬಗೆಗಿನ ನಿಮ್ಮ ಬದ್ಧತೆ ನಮಗೆಲ್ಲರಿಗೂ ಸ್ಫೂರ್ತಿದಾಯಕ' ಎಂದು ದೊಡ್ಡ ಗೌಡರನ್ನು ಹಾಡಿ ಹೊಗಳಿದ್ದಾರೆ.
Karnataka's former chief minister Siddaramaiah wished former PM HD Deve Gowda for his 86th birthday