ರಾಮನಗರದ ಅಭ್ಯರ್ಥಿಯಾಗಿ ಎಚ್ ಡಿ ಕೆ ಪತ್ನಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ | Oneindia Kannada

Oneindia Kannada 2018-05-22

Views 754

Karnataka election results 2018: Will Anitha Kumaraswamy wife of JDS chief Kumaraswamy, contest from Ramanagar constituency? Some sources said, she will be the JDS candidate for Ramanagar

ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುತ್ತಾರಾ? ಈ ಸುದ್ದಿ ಬಹುತೇಕ ಖಚಿತವಾಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಮತ್ತು ರಾಮನಗರ ಎರಡೂ ಕ್ಷೇತ್ರಗಳಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಎರಡೂ ಕ್ಷೇತ್ರಗಳಿಂದ ಜಯಸಾಧಿಸಿದ್ದರು.

Share This Video


Download

  
Report form
RELATED VIDEOS