ಜೆಡಿಎಸ್ ರಾಜ್ಯಾಧ್ಯಕ್ಷ ಹಾಗು ನೂತನ ಸಿ ಎಂ ಎಚ್ ಡಿ ಕುಮಾರಸ್ವಾಮಿ ವ್ಯಕ್ತಿಚಿತ್ರ ಇಲ್ಲಿದೆ | Oneindia Kannada

Oneindia Kannada 2018-05-23

Views 86

In the perspective of Karnataka Assembly Elections 2018, we present the short biography and political journey of Vokkaliga leader HD Kumaraswamy. HD Kumaraswamy is trying his luck again from Ramanagara constituency. JDS is likely to play king maker role in the next elections.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿನಿಮಾ ರಂಗದಲ್ಲಿ ಚಿತ್ರ ನಿರ್ಮಾಣ ಮಾಡಿಕೊಂಡಿದ್ದ ಕುಮಾರಸ್ವಾಮಿ ಅವರು ಅನುಭವವಿಲ್ಲದ ಕಾಲದಲ್ಲೇ ರಾಜಕೀಯ ಪ್ರವೇಶಿಸಿ ಹಲವು ಪ್ರಥಮಗಳಿಗೆ ನಾಂದಿ ಹಾಡಿದವರು.. ಈಗ ತಂತ್ರಗಾರಿಕೆಯಲ್ಲಿ ನಿಷ್ಣಾತರಾಗಿರುವ ಕುಮಾರಸ್ವಾಮಿ ಅವರ ರಾಜಕೀಯ ಪಯಣ ಪರಿಚಯ ಇಲ್ಲಿದೆ

Share This Video


Download

  
Report form
RELATED VIDEOS