ಕರ್ನಾಟಕ ರಾಜ್ಯ ರೈತ ಸಂಘದಿಂದ ಎಚ್ ಡಿ ಕುಮಾರಸ್ವಾಮಿಗೆ ಬಂತು ವಾರ್ನಿಂಗ್ | Oneindia Kannada

Oneindia Kannada 2018-05-24

Views 403

Karnataka CM HD Kumaraswamy said There was no question of compromising on a few critical issues like loan waiver for farmers “no matter what the experts say’’. Farmers association warned if HDK fails to keep up the promise, things will go wrong.


ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಎಚ್‌‌. ಡಿ. ಕುಮಾರಸ್ವಾಮಿ ಅವರು ಮಾತು ತಪ್ಪದೇ ರೈತರ ಸಾಲ ಮನ್ನಾ ಮಾಡಬೇಕು, ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಗ್ರಹಿಸಿವೆ.

Share This Video


Download

  
Report form
RELATED VIDEOS