JD(S) supremo H.D.Deve Gowda prepared the MLA's list who will join Chief Minister H.D.Kumaraswamy cabinet form JD(S). In a Congress-JD(S) alliance government Congress will get 22 and JD(S) will get 12 minister post.
ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರ ವಹಿಸಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ಯಾರು ಸಂಪುಟ ಸೇರಲಿದ್ದಾರೆ? ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಶುಕ್ರವಾರ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸಮತ ಸಾಬೀತು ಮಾಡಲಿದ್ದಾರೆ. ನಂತರ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲಿದೆ. ಕಾಂಗ್ರೆಸ್‌ನ 22, ಜೆಡಿಎಸ್‌ನ 12 ಶಾಸಕರು ಸಂಪುಟ ಸೇರಲಿದ್ದಾರೆ.