777 charlie a sandalwood movie which is based on a dog and a man's love towards it. Rakshith shetty is acting in the movie and is produced by Pushkara mallikaruna
777 ಚಾರ್ಲಿ ಸಿನಿಮಾದ ಮೊದಲ ಪೋಸ್ಟರ್ ಇದೀಗ ರಿಲೀಸ್ ಆಗಿದೆ. ಚಿತ್ರದ ಟೈಟಲ್ ಪೋಸ್ಟರ್ ಅನ್ನು ಸಿನಿಮಾ ತಂಡ ಹೊರತಂದಿದೆ. ಸಿನಿಮಾ ನಿರ್ದೇಶಕ ಕಿರಣ್ ರಾಜ್ ಕೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ