Chief minister H.D.Kumaraswamy said JDS wanted to defeat BJP in RR Nagar constituency as Congress candidate Munirathna won the battle which part of the collation government.
ಬಹಳ ಕುತೂಹಲಕ್ಕೆ ಕಾರಣವಾಗಿದ್ದ ಬೆಂಗಳೂರಿನ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಇದೀಗ ಹೊರ ಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಾರೆ. ಅದಕ್ಕೆ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹರ್ಷ ವ್ಯಕ್ತಪಡಿಸಿದ್ದಾರೆ.