ಅಮೆರಿಕಾದ ರಾಯಭಾರಿಯನ್ನ ಭೇಟಿ ಮಾಡಿದ ಎಚ್ ಡಿ ಕುಮಾರಸ್ವಾಮಿ | Oneindia Kannada

Oneindia Kannada 2018-05-31

Views 700

American Ambassador and his team met CM Kumaraswamy today. CM requested America Ambassador to start a America Ambassador office here in Bengaluru. Delegation respond positively.

ಭಾರತದಲ್ಲಿನ ಅಮೇರಿಕಾ ರಾಯಭಾರಿ ಕೆನ್ನೆತ್ ಜಸ್ಟರ್, ಚೆನ್ನೈ ಅಮೇರಿಕಾ ಕಾನ್ಸುಲ್ ಜನರಲ್ ರಾಬರ್ಟ್ ಜಿ ಬರ್ಗೆಸ್, ರಾಜಕೀಯ ಹಾಗೂ ಆರ್ಥಿಕ ಅಧಿಕಾರಿ ಜೋಸೆಫ್ ಬರ್ನಥ್ ಹಾಗೂ ಸಾರ್ವಜನಿಕ ವ್ಯವಹಾರ ಅಧಿಕಾರಿ ಲಾರೆನ್ ಲವಲೇಸ್ ಅವರು ಇಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು.

Share This Video


Download

  
Report form
RELATED VIDEOS