Karnataka Examination Authority will declare Common Entrance Test result on June 1 at 1 pm. The eligible students will get seat for engineering and other professional courses.
ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶ ಇಂದು(ಜೂನ್.1) ರಂದು ಪ್ರಕಟವಾಗಲಿದೆ. ಈ ಮೊದಲು ಮೇ 26ರಂದು ಸಿಇಟಿ ಫಲಿತಾಂಶ ಪ್ರಕಟವಾಗಬೇಕಿತ್ತು. ದ್ವಿತೀಯ ಪಿಯುಸಿ ಫಲಿತಾಂಶ ಗೊಂದಲದಿಂದ ಮೇ.26ರಂದು ಪ್ರಕಟವಾಗಬೇಕಿದ್ದ ಫಲಿತಾಂಶ ಜೂನ್ 1ರಂದು ಮಧ್ಯಾಹ್ನ 1 ಗಂಟೆಗೆ ಗಂಟೆಗೆ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.