SR Patil resigned to Karnataka Pradesh Congress Committee (KPCC) working president post. He submitted his resignation to Congress President Rahul Gandhi.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್. ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಅವರು ಇ-ಮೇಲ್ ಮೂಲಕ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.