Karnataka Cabinet Expansion : No minister post for JDS MLCs -this is the big decision taken late night at the JDS CLP meeting held Yesterday night. BM Farooq and Basavaraja Horatti were aspirant for minister post.
ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕ್ಯಾಬಿನೆಟ್ ದರ್ಜೆ ಸ್ಥಾನ ಹೊಂದಲು ಕಸರತ್ತು ಇನ್ನೂ ನಡೆಯುತ್ತಲೇ ಇದೆ. ಎರಡು ಹಂತದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಂಪುಟ ವಿಸ್ತರಣೆ ಮಾಡಲಿದ್ದು, ಮೊದಲ ಹಂತದಲ್ಲಿ ಜೆಡಿಎಸ್ ನ ಎಂಎಲ್ಸಿಗಳಿಗೆ ಯಾವುದೇ ಸಚಿವ ಸ್ಥಾನ ನೀಡದಿರಲು ನಿರ್ಧರಿಸಲಾಗಿದೆ.