Congress senior leader, ex chief minister Siddaramaiah is visiting Badami to thanking people for giving vote for him to secure win.
ಸ್ವಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಹೀನಾಯ ಸೋಲು ಅನುಭವಿಸಿದರೂ, ಗೆಲುವಿನ ಸಮಾಧಾನ ನೀಡಿದ ಬಾದಾಮಿ ಕ್ಷೇತ್ರದ ಜನರಿಗೆ ಕೃತಜ್ಞತೆ ಹೇಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರವಾಸ ಆರಂಭಿಸಿದ್ದಾರೆ.