Chief minister H.D.Kumaraswamy has warned communal forces of dividing society for political gain will be face stringent action in the state.
ರಾಜಕೀಯ ಬೆಳವಣಿಗೆಗಾಗಿ ಸಮಾಜವನ್ನು ಒಡೆಯಲು ಮುಂದಾಗುವ ವ್ಯಕ್ತಿ ಹಾಗೂ ಸಂಘಟನೆಗಳ ವಿರುದ್ಧ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಹೆಚ್. ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.