ಟೆಂಪಲ್ ರನ್ ಆರಂಭಿಸಿದ ಸಚಿವ ಯು.ಟಿ. ಖಾದರ್ | Oneindia Kannada

Oneindia Kannada 2018-06-11

Views 1K

ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ದೇವಾಲಯಕ್ಕೆ ಯು.ಟಿ. ಖಾದರ್ ಭೇಟಿ ನೀಡಿದರು. ನಂತರ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗಡೆ ಅವರನ್ನು ಭೇಟಿ ಮಾಡಿದರು

Newly appointed minister for Urban Development and Housing UT Khader visited temples of Dakshina Kannada district.

Share This Video


Download

  
Report form
RELATED VIDEOS