Former Prime Minister Atal Bihari Vajpayee admitted to All India Institutes of Medical Sciences (AIIMS) due to health issues on Monday.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.