Karnataka Cabinet expansion: Minister for water resources D K Shivakumar blames PWD minister HD Revanna for unnecessarily interfering in his department.
ತಾವು ನಿರೀಕ್ಷಿಸಿದ ಖಾತೆ ಸಿಕ್ಕಲಿಲ್ಲವೆಂದು ಮೌನವಾಗಿಯೇ ಕತ್ತಿ ಮಸೆಯುತ್ತಿರುವ ಕಾಂಗ್ರೆಸ್ ನ ಆಪದ್ಬಾಂಧವ ಡಿ ಕೆ ಶಿವಕುಮಾರ್ ಅವರು ಜೆಡಿಎಸ್ ನಾಯಕ ಎಚ್ ಡಿ ರೇವಣ್ಣ ವಿರುದ್ಧ ಗರಂ ಆಗಿದ್ದಾರೆ.