Chief minister HD Kumaraswamy has taken U turn, in his decision, on distributing free bus pass to all students. State Road transport Undertakings have started distribution of passes, but only SC ST students are getting free passes, others have to pay 25% of the fees.
ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವುದಾಗಿ ಮೊದಲು ಭರವಸೆ ನೀಡಿದ್ದ ಕರ್ನಾಟಕ ಸರ್ಕಾರ ಈಗ ಯೂ ಟರ್ನ್ ತೆಗೆದುಕೊಂಡಿದೆ. ಸ್ಟೇಟ್ ರೋಡ್ ಟ್ರಾನ್ಸ್ ಪೋರ್ಟ್ ಅಂಡರ್ ಟೇಕಿಂಗ್ಸ್ ಈಗಾಗಲೇ ಪಾಸ್ ವಿತರಣೆಯನ್ನು ಆರಂಭಿಸಿದ್ದು, ಕೇವಲ ಪರಿಶಿಷ್ಠ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಾಸ್ ವಿತರಿಸಲಾಗುತ್ತಿದೆ.